Thank You

ಈ ಬ್ಲಾಗ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅನಿಸಿಕೆ ತಿಳಿಸಿ ಹಾಗೂ ಮತ್ತೊಮ್ಮೆ ಭೇಟಿ ಕೊಡಿ. ತಮ್ಮೆಲ್ಲರಲ್ಲಿ ಮನವಿ:ಕೋವಿಡ್-19 ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. 1) ಕಡ್ಡಾಯವಾಗಿ ಮಾಸ್ಕ್ ಧರಿಸಿ. 2) ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. 3) ಲಸಿಕೆ (ವ್ಯಾಕ್ಸಿನೇಷನ್) ಹಾಕಿಸಿಕೊಳ್ಳಿ. 4) ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸಿ. 5) ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯಿರಿ. 6) ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. 7) ಪ್ರತಿದಿನ ಮಾಸ್ಕ್ ಬಳಸಿದ ನಂತರ ಬಿಸಿನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ. .

Dropdown Menu

Jun 10, 2021

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

2021ನೇ ಸಾಲಿನ "ರಾಷ್ಟ್ರ ಮಟ್ಟದ" ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ | 


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-06-2021

ಸುತ್ತೋಲೆ

ಆನ್ ಲೈನ್ ಅರ್ಜಿ ಲಿಂಕ್ 

No comments:

Post a Comment