Thank You

ಈ ಬ್ಲಾಗ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅನಿಸಿಕೆ ತಿಳಿಸಿ ಹಾಗೂ ಮತ್ತೊಮ್ಮೆ ಭೇಟಿ ಕೊಡಿ. ತಮ್ಮೆಲ್ಲರಲ್ಲಿ ಮನವಿ:ಕೋವಿಡ್-19 ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. 1) ಕಡ್ಡಾಯವಾಗಿ ಮಾಸ್ಕ್ ಧರಿಸಿ. 2) ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. 3) ಲಸಿಕೆ (ವ್ಯಾಕ್ಸಿನೇಷನ್) ಹಾಕಿಸಿಕೊಳ್ಳಿ. 4) ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸಿ. 5) ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯಿರಿ. 6) ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. 7) ಪ್ರತಿದಿನ ಮಾಸ್ಕ್ ಬಳಸಿದ ನಂತರ ಬಿಸಿನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ. .

Dropdown Menu

Jun 18, 2021

QUIZ-10

 *ಆತ್ಮೀಯ ವಿದ್ಯಾರ್ಥಿಗಳೇ ಹಾಗೂ ಶಿಕ್ಷಕ ಬಂಧುಗಳೇ*

ಮಕ್ಕಳ ಅಭ್ಯಾಸಕ್ಕೆ ಸಹಾಯಕವಾಗುವ KSEEB ನ ನೂತನ ಮಾದರಿಯ ರಸಪ್ರಶ್ನೆಯ 10ನೇ ಲಿಂಕ್ ಅನ್ನು ತಮಗೆ ಕಳುಹಿಸಲಾಗುತ್ತಿದೆ. ಈ  ಲಿಂಕ್ ಬಳಸಿ ಈ ಅಧ್ಯಾಯದ MCQ ಗಳಿಗೆ ವಿದ್ಯಾರ್ಥಿಗಳು ಉತ್ತರಿಸಿ ಸ್ವ-ಮೌಲ್ಯಮಾಪನ ಮಾಡಿಕೊಳ್ಳಬಹುದು.

*ರಸಪ್ರಶ್ನೆ ಲಿಂಕ್*

*ಶಕ್ತಿಯ ಆಕರಗಳು* / *SOURCES OF ENERGY*

10ನೆಯ ತರಗತಿ ವಿದ್ಯಾರ್ಥಿಗಳಿಗೆ Online ರಸಪ್ರಶ್ನೆ 👆👆

ಪರೀಕ್ಷಾ ಸಿಂಚನ  ತಂಡದಿಂದ 

09-06-2021 ರ 1ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ  2602 , 

10-06-2021 ರ 2ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ  2425,

11-06-2021 ರ  3ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ  917 

12-06-2021 ರ 4ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 1220

13-06-2021 ರ 5ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 606

14-06-2021 ರ 6ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 1628 

15-06-2021 ರ 7ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 784

16-06-2021 ರ 8ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 277 

17-06-2021 ರ 9ನೇ ರಸಪ್ರಶ್ನೆ ಕಾರ್ಯಕ್ರಮದಲ್ಲಿ 156

 ವಿದ್ಯಾರ್ಥಿಗಳು ರಾಜ್ಯದಾದ್ಯಂತ   ಭಾಗವಹಿಸಿರುತ್ತಾರೆ ಎಂಬುದು ಸಂತೋಷದ ವಿಷಯ. ಒಟ್ಟು 10615 Responses ಇದುವರೆವಿಗೂ ದಾಖಲಾಗಿವೆ. ಇದಕ್ಕೆ ತಮ್ಮೆಲ್ಲರ ಪ್ರೋತ್ಸಾಹವೇ ಕಾರಣವಾಗಿರುತ್ತದೆ . 

ಈ ರಸಪ್ರಶ್ನೆಯ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಹಾಗೂ ಸದುಪಯೋಗ ಪಡಿಸಿಕೊಳ್ಳುವಂತೆ ಸಹಕರಿಸಲು ಈ ಮೂಲಕ ಕೋರಿದೆ. ಹಾಗೆಯೇ ಈ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಬೇರೆ ಬೇರೆ ಜಿಲ್ಲೆಗಳ ಗೌರವಾನ್ವಿತ ಸಂಪನ್ಮೂಲ ವ್ಯಕ್ತಿಗಳಿಗೂ ಹೃತ್ಪೂರ್ವಕ ಧನ್ಯವಾದಗಳು. 


*ಸಿಂಚನ ತಂಡ*

TM CKG CMN BGR LPN TSN KTS SAR CNA MN HGV SNP SM NS

No comments:

Post a Comment