Thank You

ಈ ಬ್ಲಾಗ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅನಿಸಿಕೆ ತಿಳಿಸಿ ಹಾಗೂ ಮತ್ತೊಮ್ಮೆ ಭೇಟಿ ಕೊಡಿ. ತಮ್ಮೆಲ್ಲರಲ್ಲಿ ಮನವಿ:ಕೋವಿಡ್-19 ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. 1) ಕಡ್ಡಾಯವಾಗಿ ಮಾಸ್ಕ್ ಧರಿಸಿ. 2) ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. 3) ಲಸಿಕೆ (ವ್ಯಾಕ್ಸಿನೇಷನ್) ಹಾಕಿಸಿಕೊಳ್ಳಿ. 4) ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸಿ. 5) ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯಿರಿ. 6) ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. 7) ಪ್ರತಿದಿನ ಮಾಸ್ಕ್ ಬಳಸಿದ ನಂತರ ಬಿಸಿನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ. .

Dropdown Menu

Jul 13, 2021

SSLC 2021 MOCK EXAMINATION DEMO, BEO OFFICE MALUR


 

2021ನೇ ಜುಲೈ 19 ಮತ್ತು 22 ರಂದು ನಡೆಯುವ ಎಸ್.ಎಸ್.ಎಲ್.‌ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಸುರಕ್ಷಾ ಕ್ರಮದ ವಿಡಿಯೋ ತುಣುಕು.. ಎಲ್ಲಾ ಪರೀಕ್ಷಾ ಸಿಬ್ಬಂದಿ, ಪೋಷಕರು ಮತ್ತು ಮಕ್ಕಳು ನೋಡಲೇ ಬೇಕಾದ  ಮಾಹಿತಿ

No comments:

Post a Comment