Thank You

ಈ ಬ್ಲಾಗ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅನಿಸಿಕೆ ತಿಳಿಸಿ ಹಾಗೂ ಮತ್ತೊಮ್ಮೆ ಭೇಟಿ ಕೊಡಿ. ತಮ್ಮೆಲ್ಲರಲ್ಲಿ ಮನವಿ:ಕೋವಿಡ್-19 ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. 1) ಕಡ್ಡಾಯವಾಗಿ ಮಾಸ್ಕ್ ಧರಿಸಿ. 2) ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. 3) ಲಸಿಕೆ (ವ್ಯಾಕ್ಸಿನೇಷನ್) ಹಾಕಿಸಿಕೊಳ್ಳಿ. 4) ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸಿ. 5) ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯಿರಿ. 6) ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. 7) ಪ್ರತಿದಿನ ಮಾಸ್ಕ್ ಬಳಸಿದ ನಂತರ ಬಿಸಿನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ. .

Dropdown Menu

LIVE WORK SHEETS

1. ಪ್ರತಿ ವರ್ಕ್ ಶೀಟ್‌ 10 ಬಹುಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದೆ.
2. ಪ್ರತಿ ಪ್ರಶ್ನೆಗೆ ನೀವು ಸರಿ ಎನಿಸುವ ಉತ್ತರವನ್ನು ಆಯ್ಕೆಮಾಡಿ.
3. FINISH - ಬಟನ್ ಮೇಲೆ ಕ್ಲಿಕ್ ಮಾಡಿ.
4. CHECK MY ANSERS ಮೇಲೆ ಕ್ಲಿಕ್ ಮಾಡಿ. ನಿಮ್ಮ ಅಂಕಗಳನ್ನು ನೋಡಿ .

 ಅಧ್ಯಾಯ 2 :  ಆಮ್ಲಗಳು ಮತ್ತು ಪ್ರತ್ಯಾಮ್ಲಗಳು - 1


ಅಧ್ಯಾಯ 9 :  ನಿಯಂತ್ರಣ ಮತ್ತು ಸಹಭಾಗಿತ್ವ - 1


4 comments: